Asianet Suvarna News Asianet Suvarna News

ಜೀವ ಬೆದರಿಕೆ ಹಾಕಿದ್ರಾ ಕಾಮಿಡಿ ಕಿಲಾಡಿ ನಯನ?: ಏನಿದು ಕಿರಿಕ್?

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ ವಿರುದ್ಧ ಸಹ ಕಲಾವಿದನಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 

ಹಾಸ್ಯ ನಟಿ ನಯನ ಸಹ ಕಲಾವಿದ ಸೋಮಶೇಖರ್​ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಮಾಡಲಾಗಿದೆ. ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ಕಿರಿಕ್ ಆಗಿದ್ದು, ಇದೇ ವಿಚಾರವಾಗಿ ನಯನ ಅವರು ಸೋಮಶೇಖರ್​ಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಭಾಸ್ 'ಸಲಾರ್' ಸಿನಿಮಾದಲ್ಲಿ ಬ್ಲಾಕ್‌ಬಸ್ಟರ್ ಹಿಟ್ 'ಕಾಂತಾರ' ನಟ; ಯಾರು?

 

Video Top Stories