15 ವರ್ಷದ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ ಆಮಿರ್ ಖಾನ್ ಮತ್ತು ಕಿರಣ್!

ಬಾಲಿವುಡ್ ಪರ್ಫೆಕ್ಟ್ ಮ್ಯಾನ್ ಆಮಿರ್ ಖಾನ್ ವೈಯುಕ್ತಿಕ ಜೀವನದಲ್ಲಿ ಬಿರುಕು ಮೂಡಿದೆ. 15 ವರ್ಷಗಳ ಕಾಲ ಸಂಸಾರ ನಡೆಸಿದ್ದ ಆಮಿರ್ ಮತ್ತು ಕಿರಣ್ ವಿಚ್ಛೇದನ ಪಡೆಯುತ್ತಿರುವ ವಿಚಾರ ಅನೌನ್ಸ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಮಿಶ್ರ ಅಭಿಪ್ರಾಯ ವ್ಯಕ್ತವಾಗುತ್ತಿದೆ. 
 
Share this Video
  • FB
  • Linkdin
  • Whatsapp

ಬಾಲಿವುಡ್ ಪರ್ಫೆಕ್ಟ್ ಮ್ಯಾನ್ ಆಮಿರ್ ಖಾನ್ ವೈಯುಕ್ತಿಕ ಜೀವನದಲ್ಲಿ ಬಿರುಕು ಮೂಡಿದೆ. 15 ವರ್ಷಗಳ ಕಾಲ ಸಂಸಾರ ನಡೆಸಿದ್ದ ಆಮಿರ್ ಮತ್ತು ಕಿರಣ್ ವಿಚ್ಛೇದನ ಪಡೆಯುತ್ತಿರುವ ವಿಚಾರ ಅನೌನ್ಸ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವಾಗಿ ಮಿಶ್ರ ಅಭಿಪ್ರಾಯ ವ್ಯಕ್ತವಾಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video