ಕ್ಯಾಮರಾ ಮುಂದೆ ಸಖತ್ ಪೋಸ್ ನೀಡಿದ ಅನಿಲ್ ಕಪೂರ್
ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಇತ್ತೀಚಿಗಷ್ಟೆ ಜಗ್ ಜಗ್ ಜೀಯೋ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿದ್ದರು. ಜಗ್ ಜಗ್ ಜೀಯೋ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಮಾಯಿ ಮಾಡಿದೆ. ಈ ನಡುವೆ ಅನಿಲ್ ಕಪೂರ್ ಬಾಲಿವುಡ್ ನ ಪ್ರಸಿದ್ಧ ಪ್ರೊಡಕ್ಷನ್ ಹೌಸ್ ಗಳಲ್ಲಿ ಒಂದಾಗಿರುವ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿರುವ ಅನಿಲ್ ಕಪೂರ್ ಕ್ಯಾಮರಾ ಮುಂದೆ ಮಸ್ತ್ ಪೋಸ್ ನೀಡಿದ್ದಾರೆ.
ಬಾಲಿವುಡ್ ಹಿರಿಯ ನಟ ಅನಿಲ್ ಕಪೂರ್ ಇತ್ತೀಚಿಗಷ್ಟೆ ಜಗ್ ಜಗ್ ಜೀಯೋ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿದ್ದರು. ಜಗ್ ಜಗ್ ಜೀಯೋ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಮಾಯಿ ಮಾಡಿದೆ. ಈ ನಡುವೆ ಅನಿಲ್ ಕಪೂರ್ ಬಾಲಿವುಡ್ ನ ಪ್ರಸಿದ್ಧ ಪ್ರೊಡಕ್ಷನ್ ಹೌಸ್ ಗಳಲ್ಲಿ ಒಂದಾಗಿರುವ ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿರುವ ಅನಿಲ್ ಕಪೂರ್ ಕ್ಯಾಮರಾ ಮುಂದೆ ಮಸ್ತ್ ಪೋಸ್ ನೀಡಿದ್ದಾರೆ. ಬಿಳಿ ಬಣ್ಣದ ಶರ್ಟ್ ಧರಿಸಿದ್ದ ಅನಿಲ್ ಕಪೂರ್ ಲುಕ್ ಅಭಿಮಾನಿಗಳ ಹೃದಯ ಗೆದ್ದಿದೆ.