Asianet Suvarna News Asianet Suvarna News

ತಾಯಿ ಹುಟ್ಟು ಹಬ್ಬ: ರಣವೀರ್ ಸಿಂಗ್ ಕುಣಿದು ಕುಪ್ಪಳಿಸಿದ ವಿಡಿಯೋ ವೈರಲ್!

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಮತ್ತು ಪತ್ನಿ ದೀಪಿಕಾ ಪಡುಕೋಣೆ ಕೆಲವು ದಿನಗಳ ಹಿಂದೆ ರಣವೀರ್ ಸಿಂಗ್ ತಾಯಿ ಬರ್ತಡೇ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕುಟುಂಬಸ್ಥರ ಜೊತೆ ದೀಪಿಕಾ ಚಿಲ್ ಮಾಡುತ್ತಿದ್ದರೆ, ರಣವೀರ್‌ ಕುಣಿದು ಎಲ್ಲರನ್ನೂ ಮನೋರಂಜಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories