Salman Khan: ಜಿಮ್​ನಲ್ಲಿ ಬೆವರಿಳಿಸಿದ ಫೋಟೋಗಳನ್ನು ಶೇರ್ ಮಾಡಿದ ಬಾಲಿವುಡ್ ಸುಲ್ತಾನ್!

ಬಿಗ್​ಬಾಸ್ 15ರಲ್ಲಿ ಬ್ಯುಸಿಯಾಗಿದ್ದ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಸದ್ಯ ಜಿಮ್​ನಲ್ಲಿ ಬೆವರಿಳಿಸುತ್ತಿದ್ದು, ತಮ್ಮ ಕಟ್ಟುಮಸ್ತಾದ ದೇಹದಿಂದ ಸಾಕಷ್ಟು ಅಭಿಮಾನಿಗಳಿಗೆ ಸ್ಪೂರ್ತಿಯಾಗಿದ್ದಾರೆ. 

Share this Video
  • FB
  • Linkdin
  • Whatsapp

ಬಿಗ್​ಬಾಸ್ 15ರಲ್ಲಿ ಬ್ಯುಸಿಯಾಗಿದ್ದ ಬಾಲಿವುಡ್ (Bollywood) ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ಸದ್ಯ ಜಿಮ್​ನಲ್ಲಿ (Gym) ಬೆವರಿಳಿಸುತ್ತಿದ್ದು, ತಮ್ಮ ಕಟ್ಟುಮಸ್ತಾದ ದೇಹದಿಂದ ಸಾಕಷ್ಟು ಅಭಿಮಾನಿಗಳಿಗೆ ಸ್ಪೂರ್ತಿಯಾಗಿದ್ದಾರೆ. ಜಿಮ್​ನಲ್ಲಿ ಬೆವರಿಳಿಸಿದ ತಮ್ಮ ಇತ್ತೀಚಿನ ಫೋಟೋಗಳನ್ನು ಸಲ್ಮಾನ್ ಸಾಮಾಜಿಕ ಜಾಲತಾಣದಲ್ಲಿ (Social Media) ಶೇರ್ ಮಾಡಿಕೊಂಡು 'ಮರಳಿ ಬರುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ. ಸಲ್ಲು ತಮ್ಮ ದೇಹಕ್ಕೆ ಮಾಡುವ ಕಸರತ್ತು ನೋಡಿದ ಅವರ ಅಭಿಮಾನಿಗಳು (Fans) 'ಸುಲ್ತಾನ್ ಇಸ್ ಬ್ಯಾಕ್' (Sultan Is Back) ಎಂದು ಕಾಮೆಂಟ್‌ ಮಾಡುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video