Katrina Vicky Wedding: 17 ಲಕ್ಷದ ಕೆಂಪು ಲೆಹೆಂಗಾದಲ್ಲಿ ಕತ್ರಿನಾ!
ಇಡೀ ಭಾರತೀಯ ಚಿತ್ರರಂಗವೇ ನೋಡಲು ಕಾಯುತ್ತಿದ್ದ ಕತ್ರಿನಾ ಮತ್ತು ವಿಕ್ಕಿ ವಿವಾಹ ಅದ್ಧೂರಿಯಾಗಿ ಆಪ್ತರ ಸಮ್ಮುಖದಲ್ಲಿ ನಡೆದಿದೆ. ರಾಜಸ್ಥಾನದಲ್ಲಿ ಪ್ರೈವೇಟ್ ಹೋಟೆಲ್‌ನಲ್ಲಿ ಮದುವೆ ಆದ ಈ ಜೋಡಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಅಪ್ಲೋಡ್ ಮಾಡಿದ್ದಾರೆ. ಕೆಂಪು ಬಣ್ಣದ ಸಬ್ಯಸಾಚಿ ಲೆಹೆಂಗಾದಲ್ಲಿ ಕಾಣಿಸಿಕೊಂಡಿರುವ ಕತ್ರಿನಾ 17 ಲಕ್ಷ ರೂ ಕೊಟ್ಟಿದ್ದಾರಂತೆ. ಬೆಲೆ ಕೇಳಿ ನೆಟ್ಟಿಗರು ಶಾಕ್ ಆಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment