ದುಬೈ ಉದ್ಯಮಿ ಜೊತೆ ಕೇರಳ ಸಂಪ್ರದಾಯದಂತೆ KGF ನಟಿ ಮದುವೆ!
ಬಾಲಿವುಡ್ ಬ್ಯೂಟಿ ಮೌನಿ ರಾಯ್ ಇದೀಗ ತಮ್ಮ ಬಹುಕಾಲದ ಸ್ನೇಹಿತ ಸೂರಜ್ ಜೊತೆ ದುಬೈನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೇರಳ ಸಂಪ್ರದಾಯದಂತೆ ಮಾಂಗಲ್ಯ ಧಾರಣೆ ಮಾಡಲಾಗಿದೆ. ಅದ್ಧೂರಿ ಮದುವೆ ಮಾಡಿಕೊಳ್ಳುತ್ತಿರುವ ಈ ಜೋಡಿ ಸಿಂಪಲ್ ವಸ್ತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಬಿಳಿ ಮತ್ತು ಕೆಂಪು ಬಣ್ಣದ ಸೀರೆಯಲ್ಲಿ ಮೌನಿ ಮಿಂಚಿದ್ದಾರೆ. ಮದುವೆ ವಿಡಿಯೋ ಇಲ್ಲಿದೆ ನೋಡಿ..

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment