Asianet Suvarna News Asianet Suvarna News

ಲಿಫ್ಟ್‌ನಲ್ಲಿ ಬಿದ್ದುಬಿಟ್ಟಳು ರಾಕಿ ಸಾವಂತ್: ಡ್ರಾಮಾ ಕ್ವೀನ್ ಎಂದ ನೆಟ್ಟಿಗರು!

ಬಾಲಿವುಡ್ ನಟಿ ರಾಖಿ ಸಾವಂತ್ ಸಿನಿಮಾ ಮಾಡಿ ಸುದ್ದಿಯಾಗಿದ್ದಕ್ಕಿಂತ ಕಾಂಟ್ರವರ್ಸಿಯಿಂದ ಹೆಚ್ಚೆಚ್ಚು ಸೌಂಡ್ ಮಾಡಿರೋದು ಜಾಸ್ತಿ. ಅದರಲ್ಲೂ ಪತಿ ಆದಿಲ್ ಖಾನ್ ಜೊತೆಗಿನ ಕಿತ್ತಾಟ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು.
 

ಬಾಲಿವುಡ್ ನಟಿ ರಾಖಿ ಸಾವಂತ್ ಸಿನಿಮಾ ಮಾಡಿ ಸುದ್ದಿಯಾಗಿದ್ದಕ್ಕಿಂತ ಕಾಂಟ್ರವರ್ಸಿಯಿಂದ ಹೆಚ್ಚೆಚ್ಚು ಸೌಂಡ್ ಮಾಡಿರೋದು ಜಾಸ್ತಿ. ಅದರಲ್ಲೂ ಪತಿ ಆದಿಲ್ ಖಾನ್ ಜೊತೆಗಿನ ಕಿತ್ತಾಟ ದೊಡ್ಡಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ತಮ್ಮ ಬಯೋಪಿಕ್ ಬಗ್ಗೆ ಆಸೆಯನ್ನ ನಟಿ ವ್ಯಕ್ತಪಡಿಸಿದ್ದರು. ತನ್ನ ಜೀವನ ಚರಿತ್ರೆಯನ್ನ ಕಾಂತಾರ ನಟ ಕಮ್ ಡೈರೆಕ್ಟರ್ ರಿಷಬ್ ಶೆಟ್ಟಿ ನಿರ್ದೇಶನ ಮಾಡಬೇಕು ಎಂದಿದ್ದರು. ಈ ನಡುವೆ ನಟಿ ರಾಕಿ ಸಾವಂತ್‌ ಲಿಫ್ಟ್‌ನಲ್ಲಿ ಬಿದ್ದಿರುವ ವಿಡಿಯೋವೊಂದು ಸಖತ್‌ ವೈರಲ್‌ ಆಗುತ್ತಿದೆ. 

Video Top Stories