ಪತಿಗೆ ವಿಶ್ ಮಾಡಿದ್ದೇ ತಪ್ಪಾಯ್ತಾ? ಶಿಲ್ಪಾ ಶೆಟ್ಟಿ ಹಿಗ್ಗಾಮುಗ್ಗಾ ಟ್ರೋಲ್

ಬಾಲಿವುಡ್ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಇತ್ತೀಚಿಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.  ಶಿಲ್ಪಾ ಪತಿ ರಾಜ್ ಕುಂದ್ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬಳಿಕ ಮುಖಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಗಣೇಶ ಹಬ್ಬ ಆಚರಿಸಿರುವ ಶಿಲ್ಪಾ ದಂಪತಿಯ ಫೋಟೋಗಳು ವೈರಲ್ ಆಗಿತ್ತು.

Share this Video
  • FB
  • Linkdin
  • Whatsapp

ಬಾಲಿವುಡ್ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಇತ್ತೀಚಿಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಶಿಲ್ಪಾ ಪತಿ ರಾಜ್ ಕುಂದ್ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಬಳಿಕ ಮುಖಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಗಣೇಶ ಹಬ್ಬ ಆಚರಿಸಿರುವ ಶಿಲ್ಪಾ ದಂಪತಿಯ ಫೋಟೋಗಳು ವೈರಲ್ ಆಗಿತ್ತು. ಈ ನಡುವೆ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಗೆ ವಿಶ್ ಮಾಡಿರುವುದು ಸಿಕ್ಕಾಪಟ್ಟ ಟ್ರೋಲ್ ಆಗಿದೆ. ಶಿಲ್ಪಾ ಶೆಟ್ಟಿ ಪತಿಗೆ ವಿಶ್ ಮಾಡಿರುವುದೇ ತಪ್ಪಾಯ್ತಾ? ಮುಖಮುಚ್ಚಿಕೊಂಡು ಓಡಾಡುತ್ತಿರುವ ರಾಜ್ ಕುಂದ್ರಗೆ ವಿಶ್ ಮಾಡುತ್ತಿದ್ದೀರಾ ಎಂದು ಶಿಲ್ಪಾ ಕಾಲೆಳೆಯುತ್ತಿದ್ದಾರೆ. ಇನ್ನು ಕೆವಲರು ಕಾಲೆಳೆಯಬೇಡಿ ಶಿಲ್ಪಾ ಶೆಟ್ಟಿ ಕಲು ಮುರಿದು ಹೋಗಿದೆ ಎನ್ನುತ್ತಿದ್ದಾರೆ. ಇನ್ನು ಕೆಲವರು ಚೆನ್ನಾಗಿರಿ ಎಂದು ವಿಶ್ ಮಾಡುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video