ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಭಾವುಕರಾದ ಶಿಲ್ಪಾ ಶೆಟ್ಟಿ!

ಬಾಲಿವುಡ್ ನ ಬಳುಕುವ ಸುಂದರಿ, ಮಂಗಳೂರಿನ ಮೀನು ಅಂತಾನೆ ಅಭಿಮಾನಿಗಳಿಂದ ಕರೆಸಿಕೊಳ್ಳುವ ನಟಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾದರು. ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಶಿಲ್ಪಾ ಶೆಟ್ಟಿ ಜೊತೆಯಲ್ಲಿ ಪತಿ ರಾಜ್ ಕುಂದ್ರಾ, ತಂಗಿ ಶಮಿತಾ ಶೆಟ್ಟಿ ಹಾಗೂ ತಾಯಿ ಕೂಡ ಭಾಗಿಯಾದರು.  ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಕಟೀಲಿಗೆ ಬಂದು ದುರ್ಗಾ ಪರಮೇಶ್ವರಿಗೆ ಪೂಜೆ ಸಲ್ಲಿಸುತ್ತಾರೆ.  
 

Share this Video
  • FB
  • Linkdin
  • Whatsapp

ಬಾಲಿವುಡ್ ನ ಬಳುಕುವ ಸುಂದರಿ, ಮಂಗಳೂರಿನ ಮೀನು ಅಂತಾನೆ ಅಭಿಮಾನಿಗಳಿಂದ ಕರೆಸಿಕೊಳ್ಳುವ ನಟಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾದರು. ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಶಿಲ್ಪಾ ಶೆಟ್ಟಿ ಜೊತೆಯಲ್ಲಿ ಪತಿ ರಾಜ್ ಕುಂದ್ರಾ, ತಂಗಿ ಶಮಿತಾ ಶೆಟ್ಟಿ ಹಾಗೂ ತಾಯಿ ಕೂಡ ಭಾಗಿಯಾದರು.

ಕೆಜಿಎಫ್ ನಂತರ ಹೊಸ ಸಿನಿಮಾಗೆ ಸಜ್ಜಾದ್ರು ರಾಕಿ ಬಾಯ್!

ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಕಟೀಲಿಗೆ ಬಂದು ದುರ್ಗಾ ಪರಮೇಶ್ವರಿಗೆ ಪೂಜೆ ಸಲ್ಲಿಸುತ್ತಾರೆ. ಬ್ರಹ್ಮಕಲಶೋತ್ಸವದಲ್ಲಿ ಶಿಲ್ಪಾ ಶೆಟ್ಟಿ ಮಾತನಾಡುತ್ತಾ ಭಾವುಕರಾಗಿದ್ದು ಹೀಗೆ! 

Related Video