Asianet Suvarna News Asianet Suvarna News

ಪತಿ ಕೈ ಹಿಡಿದುಕೊಂಡು ದೇವಸ್ಥಾನಕ್ಕೆ ಬಂದ ಶಿಲ್ಪಾ ಶೆಟ್ಟಿ ಟ್ರೋಲ್!

Nov 12, 2021, 5:19 PM IST
  • facebook-logo
  • twitter-logo
  • whatsapp-logo

ಬಾಲಿವುಡ್ ಬ್ಯೂಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್‌ ಕುಂದ್ರಾ ಕೆಲವು ದಿನಗಳ ಹಿಂದೆ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇಬ್ಬರು ಕೈ ಕೈ ಹಿಡಿದುಕೊಂಡು ದೇಗುಲ ಪ್ರವೇಶಿಸಿರುವುದಕ್ಕೆ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ. ಪತಿ ಜೈಲಿನಿಂದ ಬಳಿಕ ಎಲ್ಲವೂ ಒಳ್ಳೆಯದಾಗಲಿ ಎಂದು ನೆಟ್ಟಿಗರು ಬಯಸುವುದರ ಬದಲು ಟ್ರೋಲ್ ಮಾಡುತ್ತಿರುವುದಕ್ಕೆ ಶಿಲ್ಪಾ ಬೇಸರ ವ್ಯಕ್ತ ಪಡಿಸಿದ್ದಾರೆ. '

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment