11 ದಿನ ಬರಿಗಾಲಿನಲ್ಲಿ ನಡೆದು ಶಬರಿಮಲೆ ಅಯ್ಯಪ್ಪ ದರ್ಶನ ಪಡೆದ Ajay Devgan!

ಬಾಲಿವುಡ್ ನಟ ಅಜಯ್ ದೇವಗನ್‌ ಕೇರಳದ ಶಮರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 11 ದಿನಗಳ ಕಾಲ ನೆಲದ ಮೇಲೆ ಮಲಗಿ, ಮಡಿ ಬಟ್ಟೆ ಧರಿಸಿ, ದಿನಕ್ಕೆರಡು ಬಾರಿ ಅಯ್ಯಪ್ಪ ಸ್ವಾಮಿಗೆ ಪೂಜೆ ಸಲ್ಲಿಸಿ, ಬೆಳ್ಳುಳ್ಳಿ ಅಥವಾ ಈರುಳ್ಳಿ ಇಲ್ಲದೆ ಕೇವಲ ಸಸ್ಯಹಾರ ಸೇವಿಸಿ ಹೋದಲ್ಲೆಲ್ಲಾ ಬರಿಗಾಲಿನಲ್ಲಿ ನಡೆದಿದ್ದಾರೆ. ಸುಗಂಧ ದ್ರವ್ಯ ಬಳಸದೇ ಮಲಗಿದ್ದರು ಯಾವುದೇ ರೀತಿ ಮದ್ಯಪಾನವನ್ನೂ ಮಾಡಿಲ್ಲ ಎನ್ನಲಾಗಿದೆ. 

Share this Video
  • FB
  • Linkdin
  • Whatsapp

ಬಾಲಿವುಡ್ ನಟ ಅಜಯ್ ದೇವಗನ್‌ ಕೇರಳದ ಶಮರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 11 ದಿನಗಳ ಕಾಲ ನೆಲದ ಮೇಲೆ ಮಲಗಿ, ಮಡಿ ಬಟ್ಟೆ ಧರಿಸಿ, ದಿನಕ್ಕೆರಡು ಬಾರಿ ಅಯ್ಯಪ್ಪ ಸ್ವಾಮಿಗೆ ಪೂಜೆ ಸಲ್ಲಿಸಿ, ಬೆಳ್ಳುಳ್ಳಿ ಅಥವಾ ಈರುಳ್ಳಿ ಇಲ್ಲದೆ ಕೇವಲ ಸಸ್ಯಹಾರ ಸೇವಿಸಿ ಹೋದಲ್ಲೆಲ್ಲಾ ಬರಿಗಾಲಿನಲ್ಲಿ ನಡೆದಿದ್ದಾರೆ. ಸುಗಂಧ ದ್ರವ್ಯ ಬಳಸದೇ ಮಲಗಿದ್ದರು ಯಾವುದೇ ರೀತಿ ಮದ್ಯಪಾನವನ್ನೂ ಮಾಡಿಲ್ಲ ಎನ್ನಲಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video