Alia Kannada Video: ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಬೆಂಗಳೂರಿನಲ್ಲಿ ಮಾತನಾಡಿದ ನಟಿ!
ಆರ್‌ಆರ್‌ಆರ್(RRR) ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಆಲಿಯಾ ಭಟ್ (Alia Bhatt) ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ಸಮಯದಲ್ಲಿ ಟಾಲಿವುಡ್ ನಟ ಜ್ಯೂನಿಯರ್ ಎನ್‌ಟಿಆರ್ (Jr NTR) ಸಹಾಯ ಪಡೆದು, ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಕುಂದಾಪುರದ ಹುಡುಗ 'ಎಲ್ಲರಿಗೂ ನಮಸ್ಕಾರ' ಎಂದು ಹೇಳಿಕೊಟ್ಟಿದ್ದಾರೆ. ನಾಚಿಕೆಯಿಂದಲೇ ಕನ್ನಡ ಮಾತನಾಡಿದ್ದ ಆಲಿಯಾ ವಿಡಿಯೋ ವೈರಲ್ ಆಗುತ್ತಿದೆ. ಹಿಂದಿ ಮಂದಿಯಾಗಿ ಕನ್ನಡ ಮಾತನಾಡಿದ್ದು ಖುಷಿ. ಆದರೆ ರಶ್ಮಿಕಾ ಮಂದಣ್ಣ (Rashmika Mandanna) ಕಥೆ ಏನು? ಎಂದು ಪ್ರಶ್ನೆ ಮಾಡಿದ್ದಾರೆ ನೆಟ್ಟಿಗರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment