Asianet Suvarna News Asianet Suvarna News

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ-ರಣವೀರ್?

ಬಾಲಿವುಡ್ ಲಕ್ಕಿ ಹಾಗೂ ರೊಮ್ಯಾಂಟಿಕ್ ಕಪಲ್ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮುಂಬೈನ ಹಿಂದುಜಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಆಸ್ಪತ್ರೆಯಿಂದ ನಿರ್ಗಮಿಸುವಾಗ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ದೀಪಿಕಾ ತಾಯಿಯಾಗುತ್ತಿದ್ದಾರೆ ಎಂದು ಎಲ್ಲೆಡೆ ಗುಲ್ಲೆದ್ದಿದೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment