ಡ್ರಗ್ಸ್ ನಶೆಯಲ್ಲಿ ತೇಲಾಡುತ್ತಿದ್ದಾರ ಬೆಂಗಳೂರು ಹುಡುಗಿ ದೀಪಿಕಾ?
ಬಾಲಿವುಡ್ ಡಿಂಪಲ್ ಹುಡುಗಿ ದೀಪಿಕಾ ಪಡುಕೋಣೆ ಹೆಸರು ಡ್ರಗ್ಸ್ ದಂಧೆಯಲ್ಲಿ ಕೇಳಿ ಬರುತ್ತಿದೆ. ಸಿಸಿಬಿ ವಿಚಾರಣೆಯಲ್ಲಿ ಹಾಜರಾಗಿದ್ದ ಸೆಲೆಬ್ರಿಟಿ ಮ್ಯಾನೇಜರ್ ಜಯಾ ಸಹಾ ವಾಟ್ಸಾಪ್ ಚಾಟ್‌ನಿಂದ ಡಿಪ್ಪಿಗೆ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ದೀಪಿಕಾ ಏನೆಲ್ಲಾ ತಯಾರಿ ಮಾಡಿಕೊಂಡಿದ್ದಾರೆ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment