Asianet Suvarna News

ಎಮ್ಮೆ ಮೂತಿ ಫೋಟೋ ಹಂಚಿಕೊಂಡ ದಿಶಾ ಪಟಾನಿ!

Jun 7, 2021, 5:22 PM IST

ಕೆಲವು ದಿನಗಳ ಹಿಂದೆ ಕೋವಿಡ್ ನಿಯಮ ಉಲ್ಲಂಘಿಸಿದ ಕಾರಣ ನಟಿ ದಿಶಾ ಪಟಾನಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ನಂತರ ದಿಶಾ ತಮ್ಮ ಹಾಟ್‌ ಫೋಟೋ ಅಪ್ಲೋಡ್ ಮಾಡಿದ್ದಾರೆ. ಅಭಿಮಾನಿಗಳು ಕಾಮೆಂಟ್ ಮಾಡಲು ಶುರು ಮಾಡುವಷ್ಟರಲ್ಲಿ ಸ್ಟೋರಿಗೆ ಎಮ್ಮೆ ಮೂತಿ ಕ್ಯಾಮೆರಾಗೆ ತೋರಿಸುತ್ತಿರುವ ಫೋಟೋ ಅಪ್ಲೋಡ್ ಮಾಡಿದ್ದಾರೆ. ದಿಶಾ ಹೀಗೇಕೆ ಮಾಡಿದ್ದರು ಅಂತ ಯಾರಿಗೂ ಗೊತ್ತಾಗಿಲ್ಲ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment