68 ಆದ್ರೂ ಇಷ್ಟೊಂದು ಸ್ಟ್ರಾಂಗ್; Hrithik Roshan ತಾಯಿ ವರ್ಕೌಟ್ ವಿಡಿಯೋ ವೈರಲ್!

ಬಾಲಿವುಡ್ ಫಿಟ್ ಆಂಡ್ ಫೈನ್ ಮ್ಯಾನ್ ಹೃತಿಕ್ ರೋಷನ್ ಅವರ ತಾಯಿ ಪಿಂಕಿ ಅವರು ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಪುತ್ರ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. 68 ವಯಸ್ಸಾದರೂ ಇಷ್ಟೊಂದು ವರ್ಕೌಟ್ ಮಾಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬಾಲಿವುಡ್ ಫಿಟ್ ಆಂಡ್ ಫೈನ್ ಮ್ಯಾನ್ ಹೃತಿಕ್ ರೋಷನ್ ಅವರ ತಾಯಿ ಪಿಂಕಿ ಅವರು ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಪುತ್ರ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. 68 ವಯಸ್ಸಾದರೂ ಇಷ್ಟೊಂದು ವರ್ಕೌಟ್ ಮಾಡ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video