Asianet Suvarna News Asianet Suvarna News

ಬಾಲಿವುಡ್‌ನಲ್ಲಿ ಹೇಗಿರುತ್ತೆ ಗೊತ್ತಾ ಡ್ರಗ್‌ ಮಾಫಿಯಾ?

ಬೋಲ್ಡ್‌ ನಟಿ ಕಂಗನಾ ರಣಾವತ್ ಬಾಲಿವುಡ್‌ನಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ಬಗ್ಗೆ ಯಾರಿಗೂ ತಿಳಿಯದ ಸತ್ಯವೊಂದನ್ನು ರಿವೀಲ್ ಮಾಡಿದ್ದಾರೆ. ಇದರಿಂದಾಗಿ ಸಿನಿ ಜರ್ನಿ ಆರಂಭದಲ್ಲಿ ಎದುರಿಸಿದ ಸಂಕಷ್ಟಗಳ ಬಗ್ಗೆಯೂ ಹೇಳಿ ಕೊಂಡಿದ್ದಾರೆ. ಮೊದ ಮೊದಲ ನೀರಿನಲ್ಲಿ ಏನು ಬೆರಸಿಕೊಡುತ್ತಾರೆ? ಇಲ್ಲಿದೆ ನೋಡಿ ಕಂಗನಾ ಹೇಳುವ ಮಾಫಿಯಾ ಕಥೆ.

Aug 29, 2020, 4:59 PM IST

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment