Asianet Suvarna News Asianet Suvarna News

ನೋಡ್ರಪ್ಪ! ಕತ್ರಿನಾ ಕೈಫ್ ಯಾವ ರೀತಿ ವರ್ಕೌಟ್ ಮಾಡುತ್ತಾರೆಂದು!

ಬಾಲಿವುಡ್ ಬೇಡಿಕೆಯ ನಟಿ ಕತ್ರಿನಾ ಕೈಫ್ ಇನ್ನೂ ಹೆಸರಿಡದ ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಸಲ್ಮಾನ್ ಖಾನ್ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ, ಈ ಚೆಲುವೆ ದೇಹ ದಂಡಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ವರ್ಕೌಟ್ ವಿಡಿಯೋ ಹಂಚಿಕೊಂಡಿದ್ದಾರೆ. 
 
Sep 20, 2021, 4:19 PM IST

ಬಾಲಿವುಡ್ ಬೇಡಿಕೆಯ ನಟಿ ಕತ್ರಿನಾ ಕೈಫ್ ಇನ್ನೂ ಹೆಸರಿಡದ ಚಿತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಸಲ್ಮಾನ್ ಖಾನ್ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ, ಈ ಚೆಲುವೆ ದೇಹ ದಂಡಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. ಇನ್‌ಸ್ಟಾಗ್ರಾಂ ಖಾತೆಯಲ್ಲಿ ವರ್ಕೌಟ್ ವಿಡಿಯೋ ಹಂಚಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment