ರಿಯಾಲಿಟಿ ಶೋನಲ್ಲಿ ಬಿಕ್ಕಿಬಿಕ್ಕಿ ಅತ್ತ Parineeti Chopra!
ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿ ಪರಿಣೀತಿ ಚೋಪ್ರಾ ಕಾಣಿಸಿಕೊಂಡಿದ್ದರು. ಅವರು ಸ್ಪರ್ಧಿಯ ಕಷ್ಟ ಜೀವನದ ಬಗ್ಗೆ ಕೇಳಿ ಬೇಸರಗೊಂಡು ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನಟ್ಟಿಗರು ಇದು ಫೇಕ್ ಎಂದಿದ್ದಾರೆ. ಅದಕ್ಕೆ ನಟಿ ಖಡಕ್ ಉತ್ತರ ಕೊಟ್ಟು ಎಲ್ಲರ ಬಾಯಿ ಮುಚ್ಚಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment