ನ್ಯೂಯಾರ್ಕ್‌ನಲ್ಲಿ ಭಾರತೀಯ ರೆಸ್ಟೋರೆಂಟ್ ತೆರೆದ ಪ್ರಿಯಾಂಕಾ ಚೋಪ್ರಾ!
ಬಾಲಿವುಡ್ ಸುಂದರಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಾಸ್‌ಗೆ ಭಾರತೀಯ ಆಹಾರ ಅಂದ್ರೆ ತುಂಬಾನೇ ಇಷ್ಟವಂತೆ. ತಾವು ನ್ಯೂಯಾಕ್‌ನಲ್ಲಿದ್ದಾಗ ಭಾರತೀಯ ಆಹಾರ ತುಂಬಾನೇ ಮಿಸ್ ಮಾಡಿಕೊಳ್ಳುವುದಾಗಿ ಈ ಹಿಂದೆ ಸಂದರ್ಶವೊಂದರಲ್ಲಿ ಹೇಳಿದ್ದರು, ಈ ಕಾರಣ ನಮ್ಮಂತೆ ನ್ಯೂಯಾರ್ಕ್‌ಗೆ ಬಂದವರು ಭಾರತೀಯ ಆಹಾರವನ್ನು ಮಿಸ್ ಮಾಡಿಕೊಳ್ಳಬಾರದು ಎಂದು 'ಸೋನಾ' ಹೆಸರಿನಲ್ಲಿ ರೆಸ್ಟೋರೆಂಟ್ ತೆರೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment