Piggy beauty: ಪ್ರಿಯಾಂಕಾ ಚೋಪ್ರಾ ಬ್ಯುಟಿ ಗುಟ್ಟು ರಟ್ಟು!

ಹಾಲಿವುಡ್ ಮತ್ತು ಬಾಲಿವುಡ್‌ನಲ್ಲಿ (Bollywood) ತಮ್ಮದೇ ಛಾಪು ಮೂಡಿಸಿರುವ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ತ್ವಚೆಯ ಅಂದಕ್ಕೆ ಬಳಸುವ ಮನೆ ಮದ್ದಿನ ಗುಟ್ಟನ್ನ ರಟ್ಟು ಮಾಡಿದ್ದಾರೆ. ಚೋಪ್ರಾ ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ತಾಯಿಯ ಸೌಂದರ್ಯ ಸಲಹೆಗಳನ್ನು ಪಾಲಿಸುತ್ತಾರೆ. ಮನೆಯ ಅಡುಗೆ ಮನೆಯಲ್ಲಿ (Home Remedies) ಸಿಗುವ ಪದಾರ್ಥಗಳನ್ನೇ ಬಳಸಿಕೊಂಡು ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳುತ್ತಾರಂತೆ.

Share this Video
  • FB
  • Linkdin
  • Whatsapp

ಹಾಲಿವುಡ್ ಮತ್ತು ಬಾಲಿವುಡ್‌ನಲ್ಲಿ (Bollywood) ತಮ್ಮದೇ ಛಾಪು ಮೂಡಿಸಿರುವ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ತ್ವಚೆಯ ಅಂದಕ್ಕೆ ಬಳಸುವ ಮನೆ ಮದ್ದಿನ ಗುಟ್ಟನ್ನ ರಟ್ಟು ಮಾಡಿದ್ದಾರೆ. ಚೋಪ್ರಾ ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಲು ತಾಯಿಯ ಸೌಂದರ್ಯ ಸಲಹೆಗಳನ್ನು ಪಾಲಿಸುತ್ತಾರೆ. ಮನೆಯ ಅಡುಗೆ ಮನೆಯಲ್ಲಿ (Home Remedies) ಸಿಗುವ ಪದಾರ್ಥಗಳನ್ನೇ ಬಳಸಿಕೊಂಡು ತಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳುತ್ತಾರಂತೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video