ರೋಡಲ್ಲಿ ಅಭಿಮಾನಿ ಜೊತೆ ಡ್ಯಾನ್ಸ್ ಮಾಡಿದ ರಾಖಿ ಸಾವಂತ್; ವಿಡಿಯೋ ವೈರಲ್!
ಬಾಲಿವುಡ್ ನಟಿ ರಾಖಿ ಸಾವಂತ್ ಸದಾ ಸುದ್ದಿಯಲ್ಲಿರುವುದಕ್ಕೆ ಅವರ ತುಂಟತನವೇ ಕಾರಣ. ರಾಖಿ ಎಲ್ಲೋದರೂ ಪ್ಯಾಪರಾಜಿಗಳು ಅವರ ಹಿಂದೆ ಇದ್ದೇ ಇರುತ್ತಾರೆ. ಜಿಮ್ ಮುಗಿಸಿ ಹೊರ ಬರುತ್ತಿದ್ದಂತೆ ರಸ್ತೆಯಲ್ಲಿ ಸಿಕ್ಕ ಅಭಿಮಾನಿ ಜೊತೆ ಡ್ಯಾನ್ಸ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment