Asianet Suvarna News Asianet Suvarna News

ರಕುಲ್ ಪ್ರೀತ್‌ ಗಾಲ್ಫ್ ಗೇಮ್‌; ಅಮಿತಾಭ್‌ ಜೋಶ್‌ ನೋಡಿ!

ಕೊರೋನಾ ವೈರಸ್‌ನಿಂದ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್ ಗುಣಮುಖರಾಗಿದ್ದಾರೆ. ಈ ಬಗ್ಗೆ ಪುತ್ರ ಅಭಿಷೇಶ್ ಟ್ಟೀಟ್‌ ಮಾಡುವ ಮೂಲಕ ಸಂತೋಷ ವ್ಯಕ್ತ ಪಡಿಸಿದ್ದಾರೆ. ಆದರೆ ಅಭಿಷೇಕ್‌ ಇನ್ನು ಚೇತರಿಸಿಕೊಂಡಿಲ್ಲ, ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಅನ್‌ಲಾಕ್‌ ಆಗುತ್ತಿದ್ದಂತೆ ಸೆಲೆಬ್ರಿಟಿಗಳು ಮನೆಯಿಂದ ಹೊರ ಬಂದು ತಮ್ಮ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ಸಮಯದಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ 5 ಗಂಟೆಗಳ ಕಾಲ ಗಾಲ್ಫ್‌ ಆಡಿದ್ದಾರೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories