Asianet Suvarna News Asianet Suvarna News

ವಿಕ್ರಾಂತ್ ರೋಣ ಲುಕ್‌ ನೋಡಿ ವಾವ್ಹಾ ಎಂದ ನಟ ಸಲ್ಮಾನ್ ಖಾನ್!

Sep 6, 2021, 4:21 PM IST

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಚಿತ್ರದ ಟ್ರೈಲರ್ ನೋಡಿ ಬಾಲಿವುಡ್ ನಟ ಸಲ್ಮಾನ್ ಖಾನ್ ಮೆಚ್ಚಿಕೊಂಡಿದ್ದಾರೆ. ಟ್ರೈಲರ್ ಹಂಚಿಕೊಂಡ ಸಲ್ಮಾನ್ ಅಭಿನಯ ಚಕ್ರವರ್ತಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಬಹುಭಾಷೆಯಲ್ಲಿ ಬಿಡುಗಡೆ ಆಗುತ್ತಿರುವ ಈ ಚಿತ್ರದ ಮೇಲೆ ಭರವಸೆ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment