ನೀಲಿ ಸಿನಿಮಾಗಳನ್ನು ತಯಾರಿಸುತ್ತಿದ್ದ ರಾಜ್ ಕುಂದ್ರಾ ಪೊಲೀಸರ ವಶದಲ್ಲಿ!
ಬಾಲಿವುಡ್ ಹಾಟ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ನೀಲಿ ಚಿತ್ರಗಳ ಚಿತ್ರೀಕರಣ ಮತ್ತು ಅದರ ವ್ಯಾಪಾರದಲ್ಲಿ ತೊಡಗಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಜುಲೈ 31ರವರೆಗೂ ಪೊಲೀಸರ ವಶದಲ್ಲಿ ಅವರು ಇರಲಿದ್ದಾರೆ. ಅಲ್ಲದೇ ನಟಿಯರಿಗೆ ಬೆತ್ತಲೆಯಾಗಿ ಆಡಿಷನ್ ಕೊಡೋಕೆ ಕುಂದ್ರಾ ಕೇಳುತ್ತಿದ್ದಂತೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment