ಸೋನು ಸೂದ್ ಚಾರಿಟಬಲ್ ಟ್ರಸ್ಟ್‌ನಿಂದ ಬೆಂಗಳೂರು ಪೊಲೀಸ್‌ ಆಕ್ಸಿಜನ್ ಕಾನ್ಸಂಟ್ರೇಟರ್!

ಬಾಲಿವುಡ್ ನಟ ಸೋನು ಸೂದ್ ಅದ್ಭುತ ಮಾನವೀಯ ಗುಣಗಳಿಗೆ ಸಾಕಷ್ಟು ಫ್ಯಾನ್ಸ್‌ಗಳಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಕೇಸ್ ಹೆಚ್ಚಾಗುತ್ತಿದ್ದಂತೆ ಪೊಲೀಸರು ತಮ್ಮ ಪ್ರಾಣ ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸೋನು ಸೂದ್ ಚಾರಿಟಬಲ್ ಟ್ರಸ್ಟ್‌ನಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗಿದೆ.

Share this Video
  • FB
  • Linkdin
  • Whatsapp

ಬಾಲಿವುಡ್ ನಟ ಸೋನು ಸೂದ್ ಅದ್ಭುತ ಮಾನವೀಯ ಗುಣಗಳಿಗೆ ಸಾಕಷ್ಟು ಫ್ಯಾನ್ಸ್‌ಗಳಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ ಕೇಸ್ ಹೆಚ್ಚಾಗುತ್ತಿದ್ದಂತೆ ಪೊಲೀಸರು ತಮ್ಮ ಪ್ರಾಣ ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸೋನು ಸೂದ್ ಚಾರಿಟಬಲ್ ಟ್ರಸ್ಟ್‌ನಿಂದ ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video