ಸೈಕಲ್ ಏರಿ ಮೊಟ್ಟೆ, ತರಕಾರಿ ಮಾರುತ್ತಿರುವ ನಟ ಸೋನು ಸೂದ್!

ಬಾಲಿವುಡ್ ನಟ ಸೋನು ಸೂದ್ ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡ ಪೋಸ್ಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ತಮ್ಮ ಸೈಕಲ್‌ನಲ್ಲಿ ಬ್ರೆಡ್ ಹಾಗೂ ಇನ್ನಿತರೆ ದಿನಸಿ ವಸ್ತುಗಳನ್ನು ಮಾರುತ್ತಿದ್ದಾರೆ. ಮಾರುಕಟ್ಟೆ ಬೆಲೆಗಿಂದ ಕಡಿಮೆ ಹಣ ಪಡೆದಿದ್ದಾರಂತೆ.  

Share this Video
  • FB
  • Linkdin
  • Whatsapp

ಬಾಲಿವುಡ್ ನಟ ಸೋನು ಸೂದ್ ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡ ಪೋಸ್ಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ತಮ್ಮ ಸೈಕಲ್‌ನಲ್ಲಿ ಬ್ರೆಡ್ ಹಾಗೂ ಇನ್ನಿತರೆ ದಿನಸಿ ವಸ್ತುಗಳನ್ನು ಮಾರುತ್ತಿದ್ದಾರೆ. ಮಾರುಕಟ್ಟೆ ಬೆಲೆಗಿಂದ ಕಡಿಮೆ ಹಣ ಪಡೆದಿದ್ದಾರಂತೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video