Asianet Suvarna News Asianet Suvarna News

ಕ್ರಿಕೆಟಿಗ ಶ್ರೀಶಾಂತ್‌ಗೆ ಜೋಡಿಯಾಗಿ ಸನ್ನಿ ಲಿಯೋನ್?

ಬಾಲಿವುಡ್ ನಟಿ ಸನ್ನಿ ಲಿಯೋನ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಸಹಿ ಮಾಡುತ್ತಿದ್ದಾರೆ. ಕನ್ನಡದ ಚಿತ್ರವೊಂದರ ಐಟಂ ಹಾಡಿನಲ್ಲಿ ಕಾಣಿಸಿಕೊಳ್ಳುವ ಜೊತೆಗೆ ಹಿಂದಿ ಚಿತ್ರಕ್ಕೆ ಸಹಿ ಮಾಡಿದ್ದಾರೆ. ಈ ಚಿತ್ರದಲ್ಲಿ ಕ್ರಿಕೆಟಿಗ ಶ್ರೀಶಾಂತ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. 
 

First Published Jul 21, 2021, 2:06 PM IST | Last Updated Jul 21, 2021, 2:06 PM IST

ಬಾಲಿವುಡ್ ನಟಿ ಸನ್ನಿ ಲಿಯೋನ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಸಹಿ ಮಾಡುತ್ತಿದ್ದಾರೆ. ಕನ್ನಡದ ಚಿತ್ರವೊಂದರ ಐಟಂ ಹಾಡಿನಲ್ಲಿ ಕಾಣಿಸಿಕೊಳ್ಳುವ ಜೊತೆಗೆ ಹಿಂದಿ ಚಿತ್ರಕ್ಕೆ ಸಹಿ ಮಾಡಿದ್ದಾರೆ. ಈ ಚಿತ್ರದಲ್ಲಿ ಕ್ರಿಕೆಟಿಗ ಶ್ರೀಶಾಂತ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

Video Top Stories