Asianet Suvarna News Asianet Suvarna News

ಮುಗ್ಗರಿಸಿ ಬೇಳುತ್ತಿದ್ದ ಬಾಲಿವುಡ್ ನಟಿ ಸುಶ್ಮಿತಾ ಸೇನ್ ವಿಡಿಯೋ ವೈರಲ್!

Oct 14, 2021, 4:58 PM IST

ವಿಶ್ವ ಸುಂದರಿ, ಬಾಲಿವುಡ್ ನಟಿ ಸುಶ್ಮಿತಾ ಸೇನ್ ಕೆಲವು ದಿನಗಳ ಹಿಂದೆ ಡಿಸೈನರ್ ಉಡುಪು ಧರಿಸಿ ಕ್ಯಾಮೆರಾಗಳಿಗೆ ಪೋಸ್ ನೀಡಲು ಮುಂದಾಗಿದ್ದರು. ಎದುರಿದ್ದ ಮ್ಯಾಟ್ ನೋಡದೇ ಮುಗ್ಗರಿಸಿ ಬೀಳುತ್ತಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸುಶ್ಮಿತಾ ಹೈಟ್ ಮತ್ತು ಹೀಲ್ಸ್‌ ಚಪ್ಪಲಿ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ.  

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment