ಹೃತಿಕ್ ಮಾಜಿ ಪತ್ನಿ ಸುಸೇನ್ ಖಾನ್ ಹೊಸ ಬಾಯ್‌ಫ್ರೆಂಡ್ ಫೋಟೋ ರಿವೀಲ್?
ಬಾಲಿವುಡ್ ನಟ ಹೃತಿಕ್ ರೋಷನ್ ಮತ್ತು ಸುಸೇನ್ ಖಾನ್ ವಿಚ್ಛೇದನ ಪಡೆದು ಹಲವು ವರ್ಷಗಳಾಗಿವೆ. ಇತ್ತೀಚಿಗೆ ಸುಸೇನ್ ಅದ್ಧೂರಿಯಾಗಿ ಬರ್ತಡೇಯನ್ನೂ ಮಾಡಿಕೊಂಡಿದ್ದಾರೆ, ಈ ವೇಳೆ ತಮ್ಮ ಹೊಸ ಪ್ರಿಯಕರನ ಫೋಟೋ ರಿವೀಲ್ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment