ಕೊರೋನಾ ವಾರಿಯರ್ಸ್‌ಗೆ ಸಹಾಯ ಮಾಡಲು ಮುಂದಾದ ವರುಣ್ ಧವನ್!
ಬಾಲಿವುಡ್ ನಟ ವರುಣ್ ಧವನ್ ಕೊರೋನಾ ವಾರಿಯರ್ಸ್‌ಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಪ್ರತಿ ದಿನ ಇನ್‌ಸ್ಟಾಗ್ರಾಂನಲ್ಲಿ ಒಂದು ಹಾಡಿಗೆ ಡ್ಯಾನ್ಸ್ ಮಾಡಿ ಅಪ್ಲೋಡ್ ಮಾಡುತ್ತಿದ್ದಾರೆ. ಈ ರೀಲ್ಸ್‌ಗಳಿಂದ ಬರುವ ಹಣವನ್ನು ಕೊರೋನಾ ವಾರಿಯರ್ಸ್‌ಗೆ ನೀಡುವುದಾಗಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment