Katrina Kaif Wedding: ಹೆಲಿಕಾಪ್ಟರ್‌ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದಿಳೀತಿದ್ದಾರಂತೆ ಕತ್ರಿನಾ-ವಿಕ್ಕಿ

ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಪ್ರೀತಿಸುತ್ತಿದ್ದು, ಇದೀಗ ದಾಂಪತ್ಯಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ. ರಾಜಸ್ಥಾನದಲ್ಲಿ ನಡೆಯುವ ಈ ಅದ್ಧೂರಿ ಮದುವೆಗೆ ಸಕಲ ಸಿದ್ಥತೆಗಳು ಭರದಿಂದ ಸಾಗಿದ್ದು, ಟೈಟ್ ಸೆಕ್ಯೂರಿಟಿಯಲ್ಲಿ ನಡೆಯುತ್ತಿರುವ ಈ ಮದುವೆ ಬಗ್ಗೆ ದಿನಕ್ಕೊಂದು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಅಗುತ್ತಿದೆ.

Share this Video
  • FB
  • Linkdin
  • Whatsapp

ಕತ್ರಿನಾ ಕೈಫ್ (Katrina Kaif) ಮತ್ತು ವಿಕ್ಕಿ ಕೌಶಲ್ (Vicky Kaushal) ಪ್ರೀತಿಸುತ್ತಿದ್ದು, ಇದೀಗ ದಾಂಪತ್ಯಕ್ಕೆ ಕಾಲಿಡಲು ನಿರ್ಧರಿಸಿದ್ದಾರೆ. ರಾಜಸ್ಥಾನದಲ್ಲಿ ನಡೆಯುವ ಈ ಅದ್ಧೂರಿ ಮದುವೆಗೆ ಸಕಲ ಸಿದ್ಥತೆಗಳು ಭರದಿಂದ ಸಾಗಿದ್ದು, ಟೈಟ್ ಸೆಕ್ಯೂರಿಟಿಯಲ್ಲಿ ನಡೆಯುತ್ತಿರುವ ಈ ಮದುವೆ ಬಗ್ಗೆ ದಿನಕ್ಕೊಂದು ಇಂಟ್ರೆಸ್ಟಿಂಗ್ ವಿಚಾರಗಳು ರಿವೀಲ್ ಅಗುತ್ತಿದೆ. ಈ ಸಂದರ್ಭದಲ್ಲಿ ಕತ್ರಿನಾ ವಿಕ್ಕಿ ಜೋಡಿ ವಿವಾಹ ನಡೆಯೋ ರೆಸಾರ್ಟ್‌ಗೆ ಹೆಲಿಕಾಪ್ಟರ್‌ನಲ್ಲಿ ಬರುತ್ತಾರೆ ಅನ್ನೋ ಸುದ್ದಿಯೊಂದು ವೈರಲ್ (Viral) ಆಗಿದೆ. 

ಬಾಲಿವುಡ್ ಹ್ಯಾಪೆನಿಂಗ್ ಮದುವೆ ಬಗ್ಗೆ ನಿಮಗೆ ತಿಳಿಯದ ಸತ್ಯಗಳಿವು!

ತಾವಿಬ್ಬರೂ ಜೊತೆಯಾಗಿ ಮದುವೆಗೆ ಹೋಗ್ತಿರೋದು ಪಾಪರಾಜಿಗಳ ಕಣ್ಣಿಗೆ ಬೀಳಬಾರದು ಎಂಬ ಉದ್ದೇಶದಿಂದ ಅನ್ನೋ ಮಾತಿದೆ. ಇನ್ನು ದೀಪಾವಳಿ (Diwali) ದಿನದಂದು ಕತ್ರಿನಾ ಮತ್ತು ವಿಕ್ಕಿ ಪ್ರೈವೇಟ್ ಆಗಿ ಎಂಗೇಜ್ ಆಗಿದ್ದರು ಎನ್ನಲಾಗಿದೆ. ಹಿಂದೂ ಮತ್ತು ಮುಸ್ಲಿಂ ಸಂಪ್ರದಾಯದಂತೆ ಮದುವೆ ನಡೆಯಲಿದೆ ಎನ್ನಲಾಗಿದೆ. ಕತ್ರಿನಾ ಮತ್ತು ವಿಕ್ಕಿ ಮದುವೆ ಬಗ್ಗೆ ದಿನಕ್ಕೊಂದು ಹೊಸ ಸುದ್ದಿಗಳು ಹೊರ ಬರುತ್ತಿದೆ. ಇಂದು ರಿವೀಲ್ ಆಗಿರುವ ಮಾಹಿತಿ ಪ್ರಕಾರ ಕತ್ರಿನಾ ಮದುವೆ ಆದ ನಂತರ ಚಿತ್ರರಂಗಕ್ಕೆ ಗುಡ್ ಬೈ ಹೇಳುತ್ತಾರೆ ಎನ್ನಲಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video