ಚಿರಂಜೀವಿ 152ನೇ ಚಿತ್ರ 'ಆಚಾರ್ಯ' ಟೀಸರ್ ರಿಲೀಸ್!
ಮೆಗಾ ಸ್ಟಾರ್ ಚಿರಂಜೀವಿ 152ನೇ ಸಿನಿಮಾ ಆಚಾರ್ಯ ಟೀಸರ್ ಬಿಡುಗಡೆ ಮಾಡಲಾಗಿದೆ. ಬಿಗ್ ಬಜೆಟ್ ಚಿತ್ರದಲ್ಲಿ ಮೇಕಿಂಗ್ ನೋಡಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಚಿರಂಜೀವಿಗೆ ನಾಯಕಿಯಾಗಿ ತ್ರಿಷಾ ಹಾಗೂ ಕಾಜಲ್ ಕಾಣಿಸಿಕೊಳ್ಳುತ್ತಿದ್ದಾರೆ. ಹೇಗಿದೆ ನೋಡಿ ಟೀಸರ್

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment