ರಜನಿಯನ್ನು ಸಿನಿಮಾಗೆ ಪರಿಚಯಿಸಿದವರೇ ವಿವೇಕ್‌ನನ್ನು ಚಿತ್ರರಂಗಕ್ಕೆ ಕರೆ ತಂದಿದ್ರು
ಕಾಲಿವುಡ್‌ನ ಖ್ಯಾತ ಹಾಸ್ಯ ನಟ ವಿವೇಕ್ ಮೃತಪಟ್ಟಿದ್ದಾರೆ. ಬಹಳಷ್ಟು ಸಿನಿಮಾಗಳಲ್ಲಿ ನಟಿಸಿ ಸಿನಿಪ್ರಿಯರನ್ನು ರಂಜಿಸುತ್ತಿದ್ದ ನಟ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಕಾಲಿವುಡ್‌ನ ಖ್ಯಾತ ಹಾಸ್ಯ ನಟ ವಿವೇಕ್ ಮೃತಪಟ್ಟಿದ್ದಾರೆ. ಬಹಳಷ್ಟು ಸಿನಿಮಾಗಳಲ್ಲಿ ನಟಿಸಿ ಸಿನಿಪ್ರಿಯರನ್ನು ರಂಜಿಸುತ್ತಿದ್ದ ನಟ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಟೀಸರ್ ಔಟ್: ರಕ್ಷಿತ್ ಶೆಟ್ಟಿ ಲುಕ್ ನೋಡಿ
ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ನಟನಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಸುಧಾರಿಸದೆ ಅವರು ಸಾವನ್ನಪ್ಪಿದ್ದಾರೆ.