Asianet Suvarna News Asianet Suvarna News

ಬಾಲಿವುಡ್ ಕಿಂಗ್ ಖಾನ್‌ಗೆ ವಿಲನ್ ಆಗ್ತಾರಾ ಕಿಚ್ಚ ಸುದೀಪ್ ?

Jun 30, 2021, 12:54 PM IST

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಸಲ್ಮಾನ್‌ ಖಾನ್‌ಗೆ ವಿಲನ್ ಆಗಿ ಮಿಂಚಿದ್ದಾರೆ. ಈಗ ಮತ್ತೆ ಬಾಲಿವುಡ್ ಕಿಂಗ್ ಖಾನ್ ಜೊತೆ ನಟಿಸಲಿದ್ದಾರೆ ಕಿಚ್ಚ.

ವಿಕ್ರಾಂತ್ ರೋಣ ಚಿತ್ರಕ್ಕೆ ಡಬ್ಬಿಂಗ್ ಆರಂಭಿಸಿದ ಸುದೀಪ್

ಶಾರೂಖ್ ಖಾನ್‌ಗೆ ವಿಲನ್ ಆಗಿ ಕಿಚ್ಚ ಸುದೀಪ್ ಅವರು ನಟಿಸಲಿದ್ದಾರೆ. ಈ ಸುದ್ದಿ ಮಾತ್ರ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕಿಚ್ಚ ಇದಕ್ಕೆ ಒಪ್ಪಿದ್ದಾರೋ, ಇಲ್ಲವೋ ಎಂಬ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ.