Act 1978 ಟ್ರೈಲರ್ ಬಿಡುಗಡೆ ಮಾಡಿದ ಅಪ್ಪು, ಇಲ್ಲಿ ನೋಡಿ ವಿಡಿಯೋ

ACT-1978 ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ನಟ ಪುನೀತ್ ರಾಜ್‌ಕುಮಾರ್ ಅವರು ಸಿನಿಮಾ ಟ್ರೈಲರ್ ರಿಲೀಸ್ ಮಾಡಿದ್ದಾರೆ. ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದ್ದು, ಸಿನಿಮಾಗೆ ಅಪ್ಪು ಬೆಂಬಲ ಸಿಕ್ಕಿದೆ.

Share this Video
  • FB
  • Linkdin
  • Whatsapp

ACT-1978 ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ನಟ ಪುನೀತ್ ರಾಜ್‌ಕುಮಾರ್ ಅವರು ಸಿನಿಮಾ ಟ್ರೈಲರ್ ರಿಲೀಸ್ ಮಾಡಿದ್ದಾರೆ. ಚಿತ್ರತಂಡ ಸುದ್ದಿಗೋಷ್ಠಿ ನಡೆಸಿದ್ದು, ಸಿನಿಮಾಗೆ ಅಪ್ಪು ಬೆಂಬಲ ಸಿಕ್ಕಿದೆ.

ಪ್ರೆಗ್ನೆನ್ಸಿ ಬಗ್ಗೆ ಕೇಳಿದ್ರೆ ಹೀಗಿದೆ ಪ್ರಿಯಾಮಣಿ ಆನ್ಸರ್

ಕನ್ನಡದಲ್ಲಿ ಬರ್ತಿರೋ ವಿಭಿನ್ನ ಕಥೆಯ ಸಿನಿಮಾ ಜನರಲ್ಲಿ ಕುತೂಹಲ ಸೃಷ್ಟಿಸಿದೆ. ನಟಿ ಯಜ್ಞಾ ಶೆಟ್ಟಿ, ಸಂಚಾರಿ ವಿಜಯ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Related Video