
ಕಿಚ್ಚನಿಗೆ ಜೋಡಿಯಾಗಿದ್ದ ನಟಿ ಸಮೀರಾಗೆ ಕೊರೋನಾ ಪಾಸಿಟಿವ್
ವರದನಾಯಕ ಸಿನಿಮಾದಲ್ಲಿ ಕಿಚ್ಚ ಸುದೀಪ್‌ಗೆ ಜೋಡಿಯಾಗಿದ್ದ ಬಹುಭಾಷಾ ನಟು ಸಮೀರಾ ರೆಡ್ಡಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ವರದನಾಯಕ ಸಿನಿಮಾದಲ್ಲಿ ಕಿಚ್ಚ ಸುದೀಪ್‌ಗೆ ಜೋಡಿಯಾಗಿದ್ದ ಬಹುಭಾಷಾ ನಟು ಸಮೀರಾ ರೆಡ್ಡಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇತ್ತೀಚೆಗೆ ಫ್ಯಾಮಿಲಿ ಲೈಫ್‌ನಲ್ಲಿ ಬ್ಯುಸಿಯಾಗಿರೋ ಈ ನಟಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾಗಿರೋ ನಿಖಿಲ್ ಹೇಗಿದ್ದಾರೆ?
ಮೇಕಪ್, ಲೈಫ್‌ಸ್ಟೈಲ್ ರಿಲೇಟೆಡ್ ವಿಚಾರಗಳನ್ನು ಫ್ಯಾನ್ಸ್ ಜೊತೆ ಶೇರ್ ಮಾಡಿಕೊಳ್ಳೋ ಸಮೀರಾ ಅವರಿಗೂ ಕೊರೋನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ