ಸೈಕಲ್‌ನಲ್ಲಿ ಮತಗಟ್ಟೆಗೆ ಬಂದ ದಳಪತಿ: ರೀಸನ್ ?

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಸ್ಟಾರ್ ನಟರೂ, ಸೆಲೆಬ್ರಿಟಿಗಳೂ ಮತ ಚಲಾಯಿಸಿದ್ದಾರೆ. ನಟ ವಿಜಯ್ ಮನೆಯಿಂದಲೇ ಸೈಕಲ್‌ನಲ್ಲಿ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.

Share this Video
  • FB
  • Linkdin
  • Whatsapp

ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಸ್ಟಾರ್ ನಟರೂ, ಸೆಲೆಬ್ರಿಟಿಗಳೂ ಮತ ಚಲಾಯಿಸಿದ್ದಾರೆ. ನಟ ವಿಜಯ್ ಮನೆಯಿಂದಲೇ ಸೈಕಲ್‌ನಲ್ಲಿ ಮತಗಟ್ಟೆಗೆ ಬಂದು ಮತ ಚಲಾಯಿಸಿದ್ದಾರೆ.

ರಶ್ಮಿಕಾ ಬರ್ತ್‌ಡೇಗೆ ಗಿಫ್ಟ್ ಕೊಡೋಕೆ ರೆಡಿಯಾಗಿದ್ದಾರೆ ಅಲ್ಲು ಅರ್ಜುನ್

ವಿಜಯ್ ಸೈಕಲ್‌ನಲ್ಲಿ ಬಂದಿದ್ಯಾಕೆ ಎಂಬುದೇ ನೆಟ್ಟಿಗರ ಪ್ರಶ್ನೆ. ನಟನ ಪೋಟೋ, ವಿಡಿಯೋಗಳನ್ನು ಶೇರ್ ಮಾಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ ನೆಟ್ಟಿಗರು. ಇಲ್ನೋಡಿ ನಟನ ವಿಡಿಯೋ

Related Video