ನಟಿ ವಿದ್ಯಾ ಬಾಲನ್ ಕನ್ನಡದಲ್ಲಿ ಬೈಯೋದನ್ನ ನೋಡಿದ್ದೀರಾ..? ಇಲ್ನೋಡಿ ವಿಡಿಯೋ

ನಿರೂಪಕ ನಟ ಡ್ಯಾನಿಷ್ ಸೇಠ್ ವಿದ್ಯಾ ಬಾಲನ್ ಜೊತೆ ಮಾತನಾಡಿದ್ದು ನಟಿ ಇಂಟರ್‌ವ್ಯೂನಲ್ಲಿ ಜಾಲಿಯಾಗಿ ಮಾತನಾಡಿದ್ದಾರೆ. ವಿದ್ಯಾ ಬಾಲನ್ ಕನ್ನಡ ಪ್ರೀತಿ ಮತ್ತು ಡ್ಯಾನಿಷ್ ಕಾಮಿಡಿಯನ್ನು ಜನ ಮೆಚ್ಚಿ ಎಂಜಾಯ್ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ಬಾಲಿವುಡ್ ನಟಿ ವಿದ್ಯಾ ಬಾಲನ್ ನಟಿಸಿದ ಶಕುಂತಾಳ ದೇವಿ ಸಿನಿಮಾ ಇತ್ತೀಚೆಗಷ್ಟೇ ಒಟಿಟಿಯಲ್ಲಿ ರಿಲೀಸ್ ಆಗಿದೆ. ಸಿನಿಮಾಗೆ ಸಖತ್ ರೆಸ್ಪಾನ್ಸ್‌ ಸಿಕ್ಕಿದ್ದು, ಇದೀಗ ವಿದ್ಯಾ ಕನ್ನಡಿಗರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅತ್ತೆ ಜೊತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಡ್ಯಾನ್: ಇಲ್ಲಿದೆ ವಿಡಿಯೋ

ನಿರೂಪಕ ನಟ ಡ್ಯಾನಿಷ್ ಸೇಠ್ ವಿದ್ಯಾ ಬಾಲನ್ ಜೊತೆ ಮಾತನಾಡಿದ್ದು ನಟಿ ಇಂಟರ್‌ವ್ಯೂನಲ್ಲಿ ಜಾಲಿಯಾಗಿ ಮಾತನಾಡಿದ್ದಾರೆ. ವಿದ್ಯಾ ಬಾಲನ್ ಕನ್ನಡ ಪ್ರೀತಿ ಮತ್ತು ಡ್ಯಾನಿಷ್ ಕಾಮಿಡಿಯನ್ನು ಜನ ಮೆಚ್ಚಿ ಎಂಜಾಯ್ ಮಾಡಿದ್ದಾರೆ.

Related Video