ವಿಮಾನ ನಿಲ್ದಾಣದಲ್ಲಿ ನಟ ಸಲ್ಮಾನ್ ಖಾನ್ ತಡೆದ CRPF ಯೋಧ!
ಬಾಲಿವುಡ್ ಬ್ಯಾಚುಲರ್ ಸಲ್ಮಾನ್ ಖಾನ್ ಇತ್ತೀಚಿಗೆ ಸಿನಿಮಾ ಚಿತ್ರೀಕರಣಕ್ಕೆಂದು ಬೇರೊಂದು ಜಾಗಕ್ಕೆ ತೆರಳುತ್ತಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಸಿಆರ್‌ಪಿಎಫ್ ಯೋಧ ತಡೆದು, ಸೆಟ್ಯೂರಿಟಿ ಚೆಕ್ ಮಾಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment