ಹಸಮಣೆ ಏರಲಿದ್ದಾರೆ ಕರ್ನಾಟಕದ ನಟಿ- ಟೀಂ ಇಂಡಿಯಾ ಕ್ರಿಕೆಟಿಗ, ವಿಂಟರ್‌ನಲ್ಲಿ ವಿವಾಹ.?

ಟೀಂ ಇಂಡಿಯಾ ಆಟಗಾರ, ಲಖನೌ ಸೂಪರ್‌ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ (KL Rahul) ಮತ್ತು ಬಾಲಿವುಡ್ ಸ್ಟಾರ್ ಸುನಿಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿ (Athiya Shetty) ಪ್ರೀತಿ ವಿಚಾರ ಗುಟ್ಟಾಗಿ ಉಳಿದಿಲ್ಲ. ಇಬ್ಬರು ಕೆಲವು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದಾರೆ. ಈ ಪ್ರಣಯ ಪಕ್ಷಿಗಳು ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದೆ. 

Share this Video
  • FB
  • Linkdin
  • Whatsapp

Related Video