Deepika Padukone ಮಿಡಲ್ ಫಿಂಗರ್ ತೋರಿಸಿದ್ದು ಯಾರಿಗೆ..? ಫೋಟೋ ವೈರಲ್

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಚಿತ್ರದ ಮೂಲಕ ಅಥವಾ ವಿವಾದದ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ತಮ್ಮ ಮಿಡಲ್ ಫಿಂಗರ್ (Middle Finger) ತೋರಿಸುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. 

Share this Video
  • FB
  • Linkdin
  • Whatsapp

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಚಿತ್ರದ ಮೂಲಕ ಅಥವಾ ವಿವಾದದ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ತಮ್ಮ ಮಿಡಲ್ ಫಿಂಗರ್ (Middle Finger) ತೋರಿಸುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ. ಯಾಕೆ ಈ ರೀತಿ ತೋರಿಸುತ್ತಿದ್ದಾರೆ ಎಂದು ಚರ್ಚೆಯಾಗುತ್ತಿದೆ. 

Related Video