ಕೊನೆಗೂ ಬಯಲಾಯ್ತು ನಿರ್ದೇಶಕ ಗುರುಪ್ರಸಾದ್ ಸಾವಿನ ಸೀಕ್ರೆಟ್
ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ತನಿಖೆಯಿಂದ ಹಲವು ಸಂಗತಿಗಳು ಬಯಲಿಗೆ ಬಂದಿವೆ. ಗುರುಪ್ರಸಾದ್ ಆನ್‌ಲೈನ್ ಗೇಮ್‌ಗಳ ಸುಳಿಗೆ ಸಿಲುಕಿರುವ ಬಗ್ಗೆ ಸುಳಿವು ಸಿಕ್ಕಿದೆ.
ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ತನಿಖೆಯಿಂದ ಹಲವು ಸಂಗತಿಗಳು ಬಯಲಿಗೆ ಬಂದಿವೆ. ಗುರುಪ್ರಸಾದ್ ಆನ್‌ಲೈನ್ ಗೇಮ್‌ಗಳ ಸುಳಿಗೆ ಸಿಲುಕಿರುವ ಬಗ್ಗೆ ಸುಳಿವು ಸಿಕ್ಕಿದೆ. ಕೋಟ್ಯಾಂತರ ರೂ. ಸಾಲ ಮಾಡಿಕೊಂಡಿದ್ದ ಗುರುಪ್ರಸಾದ್ ರಮ್ಮಿ ಸರ್ಕಲ್ ಸುಳಿಗೆ ಸಿಲುಕಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.