Asianet Suvarna News Asianet Suvarna News

ನಟ ಸಾಯಿ ಧರ್ಮ ತೇಜ್ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ವೈದ್ಯರು!

Sep 21, 2021, 1:21 PM IST

ಮೆಗಾ ಸ್ಟಾರ್ ಚಿರಂಜೀವಿ ಅಳಿಯ ಸಾಯಿ ಧರ್ಮ ತೇಜ್ ರಸ್ತೆ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಳೆದು ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸದ್ಯಕ್ಕೆ ವೆಂಟಿಲೇಟರ್‌ ಇಲ್ಲದೆ ಉಸಿರಾಡುತ್ತಿದ್ದಾರೆ ಎನ್ನಲಾಗಿದೆ. ಆರೋಗ್ಯದ ಬಗ್ಗೆ ವೈದ್ಯರು ಅಪ್ಡೇಟ್ ನೀಡಿದ್ದಾರೆ.. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment