777 Charlie; ಪ್ರೇಕ್ಷಕರ ಹೃದಯಗೆದ್ದಿರುವ ಚಾರ್ಲಿ ಬಗ್ಗೆ ಟ್ರೇನರ್ ಪ್ರಮೋದ್ ಹೇಳಿದ್ದೇನು?

777 ಚಾರ್ಲಿ, ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಕೆಜಿಎಫ್-2 ಬಳಿಕ ಮತ್ತೆ ಭಾರತೀಯ ಸಿನಿಮಾರಂಗದಲ್ಲಿ ಸದ್ದು ಮಾಡಲು ಸಜ್ಜಾಗಿರುವ ಕನ್ನಡದ ಸಿನಿಮಾ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾದ ಹೈಲೆಟ್ಸ್ ಅಂದರೆ ಚಾರ್ಲಿ. ರಕ್ಷಿತ್ ಜೊತೆ ಈ ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಎಲ್ಲರ ಮನಗೆದ್ದಿದೆ.

First Published May 18, 2022, 6:54 PM IST | Last Updated May 18, 2022, 6:54 PM IST

777 ಚಾರ್ಲಿ, ಸ್ಯಾಂಡಲ್ ವುಡ್ ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಕೆಜಿಎಫ್-2 ಬಳಿಕ ಮತ್ತೆ ಭಾರತೀಯ ಸಿನಿಮಾರಂಗದಲ್ಲಿ ಸದ್ದು ಮಾಡಲು ಸಜ್ಜಾಗಿರುವ ಕನ್ನಡದ ಸಿನಿಮಾ. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಸಿನಿಮಾದ ಹೈಲೆಟ್ಸ್ ಅಂದರೆ ಚಾರ್ಲಿ. ರಕ್ಷಿತ್ ಜೊತೆ ಈ ಸಿನಿಮಾದಲ್ಲಿ ಕಾಣಿಸಿಕೊಂಡ ನಾಯಿ ಎಲ್ಲರ ಮನಗೆದ್ದಿದೆ. ನಾಯಿಗೆ ಅದ್ಭುತವಾಗಿ ಟ್ರೇನ್ ಮಾಡಿದ ಟ್ರೇನರ್ ಚಾರ್ಲಿ ಬಗ್ಗೆ ಮಾತನಾಡಿದ್ದಾರೆ. ಧರ್ಮ ಮತ್ತು ಚಾರ್ಲಿಯ ಭಾವನಾತ್ಮಕ ಕಥೆ ಇದಾಗಿದ್ದು ಸಿನಿಮಾ ನೋಡಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.