ನಟ ರಾಕ್ಷಸನಿಗೆ ವಿದೇಶದಲ್ಲಿ ಭಾರೀ ಡಿಮ್ಯಾಂಡ್.. ವಿದೇಶದಲ್ಲೂ 'ಗುರುದೇವ್ ಹೊಯ್ಸಳ' ಘರ್ಜನೆ..!

ಡಾಲಿ ಧನಂಜಯ್ ಅಭಿನಯದ 25ನೇ ಸಿನಿಮಾ 'ಗುರುದೇವ್ ಹೊಯ್ಸಳ' ಮಾರ್ಚ್ 30ಕ್ಕೆ ರಿಲೀಸ್ ಆಗುತ್ತಿದ್ದು,  ರಿಲೀಸ್‌ಗೂ  ಮೊದಲೆ ಸಿನಿಮಾಗೆ ವಿದೇಶದಲ್ಲಿ  ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. 

Share this Video
  • FB
  • Linkdin
  • Whatsapp

ಡಾಲಿ ಧನಂಜಯ್ ಅಭಿನಯದ 25ನೇ ಸಿನಿಮಾ 'ಗುರುದೇವ್ ಹೊಯ್ಸಳ' ಮಾರ್ಚ್ 30ಕ್ಕೆ ರಿಲೀಸ್ ಆಗುತ್ತಿದ್ದು, ರಿಲೀಸ್‌ಗೂ ಮೊದಲೆ ಸಿನಿಮಾಗೆ ವಿದೇಶದಲ್ಲಿ ಭಾರಿ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಭರ್ಜರಿ ಆಕ್ಷನ್, ಉತ್ತರ ಕರ್ನಾಟಕ ಶೈಲಿಯ ಖಡಕ್ ಡೈಲಾಗ್‌ನೊಂದಿಗೆ ಗಾಂಧಿನಗರದಲ್ಲಿ ಸೆನ್ಸೇಷನ್ ಸೃಷ್ಟಿಸಿದ್ದ ಹೊಯ್ಸಳ ಸಿನಿಮಾ ವಿದೇಶದಲ್ಲಿ ಘರ್ಜಿಸಲಿದ್ದು, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್‌ನಲ್ಲಿ ರಿಲೀಸ್ ಆಗುತ್ತಿದೆ. 'ಗುರುದೇವ್ ಹೊಯ್ಸಳ' ಸಿನಿಮಾದಲ್ಲಿ ಡಾಲಿ ಧನಂಜಯ್ ಖಡಕ್ ಪೊಲೀಸ್ ಅಧಿಕಾರಿ ಗುರುದೇವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಾಲಿಗೆ ಮೂರನೇ ಬಾರಿ ಅಮೃತ ಅಯ್ಯಂಗಾರ್ ಈ ಚಿತ್ರದಲ್ಲಿ ಜೋಡಿಯಾಗಿದ್ದಾರೆ.

Related Video