Asianet Suvarna News Asianet Suvarna News

ಯುವ ನಟ ಕೆವಿನ್ ಗತ್ರಿಗೆ ಮೂರು ವರ್ಷ ಜೈಲು ಶಿಕ್ಷೆ!

ಹಾಲಿವುಡ್‌ ಯುವ ನಟ ಕೆವಿನ್ ಗತ್ರಿ 2017ರಲ್ಲಿ ಸ್ಕಾಟ್‌ಲ್ಯಾಂಡ್‌ನ ಗ್ಲಾಸ್‌ಗೋವ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಮಹಿಳೆ ಮೇಲೆ ಲೈಂಗಿಕ  ದೌರ್ಜನ್ಯ ಎಸಗಿದ್ದರು. ಈ ಅಪರಾಧ ಕೋರ್ಟಿನಲ್ಲಿ ಸಾಬೀತಾದ ಕಾರಣ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment