Asianet Suvarna News Asianet Suvarna News

ಸಲ್ಮಾನ್ ಖಾನ್ ಜೊತೆ ಫೋಟೋಗಾಗಿ ಬಂದ ಮಹಿಳೆ ಕಿಸ್ ಮಾಡಿ ಬಿಟ್ಟಳು: ವಿಡಿಯೋ ವೈರಲ್!

ಬಾಲಿವುಡ್​ನ ಭಾಯ್‌ಜಾನ್‌ ಸಲ್ಮಾನ್​ ಖಾನ್​ ಅವರಿಗೆ ಇರುವ ಫ್ಯಾನ್​ ಫಾಲೋಯಿಂಗ್​ ದೊಡ್ಡದು. ಅವರ ಜೊತೆ ಒಂದು ಫೋಟೋ ತೆಗೆದುಕೊಳ್ಳಬೇಕು ಎಂದು ಬಯಸುವ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ಆದರೆ ಅವಕಾಶ ಸಿಗುವುದು ಕೆಲವೇ ಕೆಲವು ಮಂದಿಗೆ ಮಾತ್ರ.
 

First Published Dec 23, 2023, 1:58 PM IST | Last Updated Dec 23, 2023, 2:00 PM IST

ಬಾಲಿವುಡ್​ನ ಭಾಯ್‌ಜಾನ್‌ ಸಲ್ಮಾನ್​ ಖಾನ್​ ಅವರಿಗೆ ಇರುವ ಫ್ಯಾನ್​ ಫಾಲೋಯಿಂಗ್​ ದೊಡ್ಡದು. ಅವರ ಜೊತೆ ಒಂದು ಫೋಟೋ ತೆಗೆದುಕೊಳ್ಳಬೇಕು ಎಂದು ಬಯಸುವ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ಆದರೆ ಅವಕಾಶ ಸಿಗುವುದು ಕೆಲವೇ ಕೆಲವು ಮಂದಿಗೆ ಮಾತ್ರ. ಈಗ ಮುಂಬೈನಲ್ಲಿ ಮಹಿಳೆಯೊಬ್ಬರು ಸಲ್ಮಾನ್​ ಖಾನ್​ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಬಳಿಕ ಖುಷಿಯಿಂದ ಮುತ್ತು ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಅದನ್ನು ನೋಡಿ ಫ್ಯಾನ್ಸ್​ ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

Video Top Stories