Asianet Suvarna News Asianet Suvarna News

ಭಾರತದ ಮೊದಲ ಫೀಲ್ಡ್‌ ಮಾರ್ಷಲ್‌ ಸ್ಯಾಮ್‌ ಮಾಣಿಕ್ ಶಾ ಬಯೋಪಿಕ್‌ನಲ್ಲಿ ವಿಕ್ಕಿ ಕೌಶಲ್!

ಕ್ರೀಡೆ, ಸಿನಿಮಾ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರ ಜೀವನ ಚರಿತ್ರೆಗಳು ತೆರೆ ಮೇಲೆ ಬಂದಿವೆ. ಅವುಗಳಲ್ಲಿ ಕೆಲವು ಯಶಸ್ಸು ಕಂಡಿವೆ. ಇನ್ನೂ ಕೆಲವು ತಯಾರಿ ಹಂತದಲ್ಲಿದೆ. ಈ ನಡುವೆ ಭಾರತದ ಮೊದಲ ಫೀಲ್ಡ್ ಮಾರ್ಷಲ್‌ ಸ್ಯಾಮ್ ಮಾಣಿಕ್ ಶಾ ಅವರ ಜೀವನನಾಧಾರಿತ ಚಿತ್ರ ತೆರೆ ಮೇಲೆ ಬರಲು ಸಜ್ಜಾಗಿದೆ. ನಾಯಕನಾಗಿ ವಿಕ್ಕಿ ಕೌಶಲ್ ಕಾಣಿಸಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories